ಪರಿಚಯ
ನಮ್ಮ ಪ್ಲ್ಯಾಟ್‌ಫಾರ್ಮ್ ಅಥವಾ ಉತ್ಪನ್ನಗಳನ್ನು ಬಳಸುವ ಎಲ್ಲರಿಗಾಗಿ Snapchat ಸುರಕ್ಷಿತ ಮತ್ತು ಸಕಾರಾತ್ಮಕ ಅನುಭವವಾಗಿರಬೇಕು ಎಂದು ನಾವು ಬಯಸುತ್ತೇವೆ. ಈ ಕಾರಣಕ್ಕಾಗಿ, ನಮ್ಮ ಸಮುದಾಯದ ಎಲ್ಲ ಸದಸ್ಯರ ಹಕ್ಕುಗಳು ಮತ್ತು ಜವಾಬ್ದಾರಿಗಳನ್ನು ವಿವರಿಸುವ ನಿಯಮಗಳು ಮತ್ತು ನೀತಿಗಳನ್ನು ನಾವು ರಚಿಸಿದ್ದೇವೆ.